ಅಂಬ್ಲಿಗೋಳ ಜಲಾಶಯ ಭರ್ತಿ; ಬಾಗಿನ ಅರ್ಪಿಸಿದ ಬಿ.ವೈ. ರಾಘವೇಂದ್ರ, ವಿಜಯೇಂದ್ರ

2 months ago

30

0

ಮಲೆನಾಡು ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಜಲಾಶಯಗಳು ಹಾಗೂ ಕೆರೆಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಇದೇ ವೇಳೆ ಶಿಕಾರಿಪುರ ತಾಲೂಕಿನ ರೈತರ ಜೀವನಾಡಿಯಾಗಿರುವ ಅಂಬ್ಲಿಗೋಳ ಜಲಾಶಯವೂ ಸಂಪೂರ್ಣ ಭರ್ತಿಯಾಗಿದ್ದು, ಕೋಡಿ ಹರಿಯಲು ಆರಂಭಿಸಿದೆ. ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಅಂಬ್ಲಿಗೋಳ ಜಲಾಶಯ ಭರ್ತಿಯಾಗಿರುವುದು ಶಿಕಾರಿಪುರ ತಾಲೂಕಿನ ರೈತರಲ್ಲಿ ಸಂತಸ ಮೂಡಿಸಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಚಿವರಾದ ಬಳಿಕ ಕ್ಷೇತ್ರಕ್ಕೆ ಮೊದಲ ಭೇಟಿ; ಬಸವಂತಪ್ಪಗೆ ಅದ್ಧೂರಿ ಸ್ವಾಗತ
Next Article
ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾ*ವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment