ವಾಣಿಜ್ಯಶಾಸ್ತ್ರ ಅಧ್ಯಯನ ಉದ್ಯೋಗಮುಖಿಯಾಗಬೇಕು: ಸಿಎಸ್ ಸೋನಾಲಿ ಮಲ್ಯ

2 months ago

31

0

ಮಂಗಳೂರು, ಆ.9: ಈಗಿನ ಬಹುತೇಕ ಸಾಂಪ್ರದಾಯಿಕ ವಾಣಿಜ್ಯಶಾಸ್ತ್ರ ಪದವೀಧರರು ಔದ್ಯೋಗಿಕ ಕೌಶಲ್ಯಗಳನ್ನು ಹೊಂದಿಲ್ಲದಿರುವುದು ನಿರಾಶದಾಯಕವಾಗಿದೆ. ಈ ಕೊರತೆಯನ್ನು ತುಂಬಿಸುವುದರ ಕಡೆಗೆ ವಾಣಿಜ್ಯಶಾಸ್ತ್ರ ವಿಷಯದ ಅಧ್ಯಾಪಕರು ಗಂಭೀರವಾಗಿ ಯೋಚಿಸಬೇಕು ಎಂದು ಕಂಪನಿ ಸೆಕ್ರೆಟರಿ ಸೋನಾಲಿ ಮಲ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಮಂಗಳೂರು ರಥಬೀದಿಯ ಡಾ. ಪಿ. ದಯಾನಂದ ಪೈ ಪಿ. ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲ ಯ ವಾಣಿಜ್ಯಶಾಸ್ತ್ರ ಅಧ್ಯಾಪಕರ ಸಂಘದ (ಮುಕ್ತ) ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ವಾಣಿಜ್ಯಶಾಸ್ತ್ರ ವಿಷಯಗಳ ನೂತನ ಪಠ್ಯಕ್ರಮ ಕುರಿತಾದ […] The post ವಾಣಿಜ್ಯಶಾಸ್ತ್ರ ಅಧ್ಯಯನ ಉದ್ಯೋಗಮುಖಿಯಾಗಬೇಕು: ಸಿಎಸ್ ಸೋನಾಲಿ ಮಲ್ಯ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸರಸ್ವತಿ ವಿದ್ಯಾಲಯ: ತರಬೇತಿ ಶಿಬಿರ
Next Article
ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ನೂತನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಕೆಳ ಪರ್ಕಳ ಆಯ್ಕೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment