ವಿತ್ತ ಸಚಿವೆಗೆ ರಾಜ್ಯದ ಸಂಸದರ ನಿಯೋಗದಿಂದ ಮನವಿ

2 months ago

19

0

ಉಡುಪಿ, ಆ.9: ದೇಶದ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಅವರನ್ನು ರಾಜ್ಯದ ಸಂಸದರ ಶಾಸಕರ ನಿಯೋಗ ಭೇಟಿ ಮಾಡಿ ಅಡಿಕೆ ಬೆಳೆಗೆ ಬಳಸುವ ಕ್ರಿಮಿನಾಶಕ, ಮೈಲುತುತ್ತಿಗೆ ಪ್ರಸ್ತುತ ಶೇಕಡ 18ರಷ್ಟು ಜಿಎಸ್‌ಟಿ ವಿಧಿಸುತ್ತಿದ್ದು, ಅಡಿಕೆ ಬೆಳೆ ಕೃಷಿ ವ್ಯಾಪ್ತಿಯೊಳಗೆ ಬರುವುದರಿಂದ ಜಿಎಸ್‌ಟಿ ಶೇ.5ಕ್ಕೆ ಇಳಿಕೆ ಮಾಡಿ ಅಡಿಕೆ ಬೆಳೆಗಾರರ ರಕ್ಷಣೆಗೆ ಬರಬೇಕೆಂದು ಮನವಿ ಸಲ್ಲಿಸಲಾಯಿತು. ಮನವಿಗೆ ಸ್ಪಂದಿಸಿ ಮೈಲುತುತ್ತು ಸೇರಿದಂತೆ ಅಡಿಕೆ ಬೆಳೆಗೆ ಬಳಸುವ ಕ್ರಿಮಿನಾಶಕಗಳ ಜಿ.ಎಸ್.ಟಿ ಇಳಿಕೆ ಬಗ್ಗೆ ಕ್ರಮ ಜರುಗಿಸುವುದಾಗಿ ತಿಳಿಸಿದರು. ಸಂಸದರಾದ ಕೋಟ […] The post ವಿತ್ತ ಸಚಿವೆಗೆ ರಾಜ್ಯದ ಸಂಸದರ ನಿಯೋಗದಿಂದ ಮನವಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ನೂತನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಕೆಳ ಪರ್ಕಳ ಆಯ್ಕೆ
Next Article
ಅಧಿವಕ್ತ ಪರಿಷತ್: ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುವಂದನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment