ಬೆಳೆ ಹಾನಿ ವೀಕ್ಷಿಸಿದ ಸಚಿವ ಕೆ.ಎಸ್.ಬಸವಂತಪ್ಪ : ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಲು ಸೂಚನೆ

2 months ago

49

0

ದಾವಣಗೆರೆ : ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆನಗೋಡು ಹೋಬಳಿಯ ರುದ್ರನಕಟ್ಟೆ, ಅಗಸನಕಟ್ಟೆ, ಗುಡಾಳು ಹಾಗೂ ಗುಮ್ಮನೂರು ಗ್ರಾಮಗಳ ವಿವಿಧ ರೈತರ ಜಮೀನುಗಳಿಗೆ ನೂತನ ಸಚಿವ ಕೆ.ಎಸ್. ಬಸವಂತಪ್ಪ ಭಾನುವಾರ ಭೇಟಿ ನೀಡಿ, ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು ಖುದ್ದಾಗಿ ಪರಿಶೀಲಿಸಿದರು. ಈ ವೇಳೆ ರಾಜಪ್ಪ, ಬಸವರಾಜಪ್ಪ, ಮಂಜಪ್ಪ, ಹಾಲಪ್ಪ ಸೇರಿದಂತೆ ಹಲವು ರೈತರೊಂದಿಗೆ ನೇರವಾಗಿ ಮಾತುಕತೆ ನಡೆಸಿದ ಸಚಿವರು, ಮಳೆ ಕೊರತೆಯಿಂದ ಉಂಟಾಗಿರುವ ಸಮಸ್ಯೆಗಳು, ಬೆಳೆ ನಷ್ಟ ಹಾಗೂ ರೈತರ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬರ ಪರಿಸ್ಥಿತಿ ಕುರಿತು ಸಮಗ್ರ ವರದಿ ಸಲ್ಲಿಕೆಗೆ ಸಚಿವರ ಸೂಚನೆ
Next Article
ಕಾಟನಾಯಕನಹಳ್ಳಿಯಲ್ಲಿ ಬೆಳೆ ಹಾನಿ ವೀಕ್ಷಿಸಿದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment