ಕಾಟನಾಯಕನಹಳ್ಳಿಯಲ್ಲಿ ಬೆಳೆ ಹಾನಿ ವೀಕ್ಷಿಸಿದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ

2 months ago

47

0

ದಾವಣಗೆರೆ. ಆ.9 : ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಟನಾಯಕನಹಳ್ಳಿ ಗ್ರಾಮದಲ್ಲಿ ಬೆಳೆ ಹಾನಿಗೊಳಗಾದ ರೈತರ ಜಮೀನುಗಳಿಗೆ ಭಾನುವಾರ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮದ ವಿವಿಧ ರೈತರ ಹೊಲಗಳಿಗೆ ತೆರಳಿದ ಅವರು, ಹಾನಿಗೊಳಗಾದ ಬೆಳೆಗಳನ್ನು ಖುದ್ದಾಗಿ ವೀಕ್ಷಿಸಿ ರೈತರಿಂದ ಮಾಹಿತಿ ಪಡೆದರು. ಬೆಳೆ ಹಾನಿಯ ಪ್ರಮಾಣ, ಕೃಷಿಗೆ ಮಾಡಿರುವ ಖರ್ಚು ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅವರೊಂದಿಗೆ ಚರ್ಚಿಸಿದರು. ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ತಮ್ಮ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬೆಳೆ ಹಾನಿ ವೀಕ್ಷಿಸಿದ ಸಚಿವ ಕೆ.ಎಸ್.ಬಸವಂತಪ್ಪ : ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಲು ಸೂಚನೆ
Next Article
ಶಾಮನೂರು ಸಮಾಧಿಗೆ ನಮಿಸಿದ ಸಚಿವ ಕೆ.ಎಸ್.ಬಸವಂತಪ್ಪ : ರಾಜಕೀಯ ಗುರುಗಳ ಆಶೀರ್ವಾದ ಪಡೆದ ನೂತನ ಸಚಿವ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment