ಸಾರ್ವಜನಿಕರ ಸಮಸ್ಯೆಗೆ ನಿರ್ಲಕ್ಷ್ಯ ಬೇಡ: ಹೊಳಲ್ಕೆರೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಟಿ.ರಘುಮೂರ್ತಿ ಸೂಚನೆ

2 months ago

10

0

ಹೊಸದಿಗಂತ ವರದಿ ಚಿತ್ರದುರ್ಗ: ಹೊಳಲ್ಕೆರೆ ತಾಲೂಕಿನಲ್ಲಿ ಕುಡಿಯುವ ನೀರು, ಉದ್ಯೋಗ ಹಾಗೂ ದನಕರುಗಳ ಮೇವಿನ ಸಮಸ್ಯೆಯಾಗದಂತೆ ಸಕಾಲದಲ್ಲಿ ಸ್ಪಂದಿಸಬೇಕು. ಯಾವುದೇ ದೂರುಗಳು ಬಾರದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೊಳಲ್ಕೆರೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಕೃತಿ ವಿಕೋಪ ನಿರ್ವಹಣಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು. […] The post ಸಾರ್ವಜನಿಕರ ಸಮಸ್ಯೆಗೆ ನಿರ್ಲಕ್ಷ್ಯ ಬೇಡ: ಹೊಳಲ್ಕೆರೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಟಿ.ರಘುಮೂರ್ತಿ ಸೂಚನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಚಿತ್ರದುರ್ಗದಲ್ಲಿ ಅರ್ಚಕರ ಪ್ರಶಿಕ್ಷಣ ಶಿಬಿರ ಉದ್ಘಾಟನೆ: ದೇವಸ್ಥಾನಗಳ ಮಹತ್ವ ಸಾರಿದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ
Next Article
ಆಗಸ್ಟ್ 13ರಿಂದ ವಿಧಾನಸಭೆ ಅಧಿವೇಶನ ಆರಂಭ: ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ. ಜಯಚಂದ್ರ ನೇಮಕ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment