ಕಾಮನ್‌ವೆಲ್ತ್ ಪದಕ ವಿಜೇತರಿಗೆ ಪ್ರಧಾನಿ ಮೋದಿ ಅಭಿನಂದನೆ!

2 months ago

38

0

ನವದೆಹಲಿ: ಗ್ಲಾಸ್ಕೋದಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟ 2026ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ದೇಶಕ್ಕೆ ಪದಕಗಳನ್ನು ತಂದುಕೊಟ್ಟ ಭಾರತೀಯ ಕ್ರೀಡಾಪಟುಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿಯಾಗಿ ಅಭಿನಂದಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಈ ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ಕ್ರೀಡಾಪಟುಗಳ ಸಾಧನೆ, ಪರಿಶ್ರಮ ಮತ್ತು ಕ್ರೀಡಾ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು ಹಲವು ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಸಾಂಪ್ರದಾಯಿಕವಾಗಿ ಹೆಚ್ಚು ಗಮನ ಸೆಳೆಯುವ ಕ್ರೀಡೆಗಳ ಜತೆಗೆ ಇತರೆ ಕ್ರೀಡಾ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
‘ಈ ಜನ್ಮದಲ್ಲಂತೂ ವಂದೇ ಮಾತರಂ ಸಂಪೂರ್ಣ ಹಾಡಲ್ಲ’: ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್‌ ಸಂಸದ
Next Article
ಜಾರ್ಖಂಡ್‌ನಲ್ಲಿ ಮುಂದುವರೆದ ವಿದ್ಯಾರ್ಥಿಗಳ ಪ್ರತಿಭಟನೆ: 3 ಪರೀಕ್ಷೆ ರದ್ದುಪಡಿಸಲು ಸರ್ಕಾರ ಚಿಂತನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment