ಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆ ರೈತ ಸಮಸ್ಯೆಗಳಿಗೆ ಪರಿಹಾರದ ದಿಕ್ಕೂಚಿ: ಹೆಚ್.ಡಿ ಕುಮಾರಸ್ವಾಮಿ

2 months ago

24

0

ಭೈರಮಂಗಲ: ಬೈರಮಂಗಲದಿಂದ ಕೈಗೊಂಡಿರುವ ಬಿಡದಿ ಟೌನ್‌ಶಿಪ್ ವಿರೋಧಿಸುವ ಪಾದಯಾತ್ರೆಯು ರೈತಪರ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ದಿಕ್ಕೂಚಿಯಾಗಿದೆ ಹಾಗೂ ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಮರಣಶಾಸನ ಆಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು. ಬಿಡದಿಯ ಭೈರಮಂಗಲದಲ್ಲಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಬ್ರಹ್ಮಾಂಡ ಭ್ರಷ್ಟಾಚಾರದ ಸರ್ಕಾರ ಕಿತ್ತೊಗೆಯಲು ಈ ಪಾದಯಾತ್ರೆಯ ಮೂಲಕ ಇಲ್ಲಿನ ರೈತರು ಅಡಿಪಾಯ ಹಾಕಿದ್ದಾರೆ ಎಂದು ಹೇಳಿದರು. ರಾಜ್ಯದ ಮುಖ್ಯಮಂತ್ರಿ ಈ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!
Next Article
ನೈಸ್ ಕಂಪನಿಯಿಂದ ಅಕ್ರಮವಾಗಿ ₹2,000 ಕೋಟಿಗೂ ಹೆಚ್ಚು ಟೋಲ್ ಸಂಗ್ರಹ: ಹೆಚ್.ಡಿ. ಕುಮಾರಸ್ವಾಮಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment