ಹೊರಟ್ಟಿ ರಾಜೀನಾಮೆ ಹಿಂದೆ ಸಿಎಂ ಒತ್ತಡ?: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

2 months ago

32

0

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿರುವ ಬಿಜೆಪಿ-ಜೆಡಿಎಸ್ ನಿಯೋಗ, ಅವರ ರಾಜೀನಾಮೆಯನ್ನು ಅಂಗೀಕರಿಸದಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದೆ. ಬಿಜೆಪಿ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹಾಗೂ ಜೆಡಿಎಸ್ ನಾಯಕ ಶರವಣ ಅವರ ನೇತೃತ್ವದಲ್ಲಿ ಬಿಜೆಪಿ-ಜೆಡಿಎಸ್ ನಿಯೋಗ ಭಾನುವಾರ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿದ್ದು, ಈ ವೇಳೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದೆಹಲಿಗೆ ಹಣ ಕೊಡಲು ಈ ಯೋಜನೆ ಬೇಕಾ?: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ
Next Article
ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್–ಬಿಜೆಪಿ ಪಾದಯಾತ್ರೆ ಆರಂಭ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment