ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್–ಬಿಜೆಪಿ ಪಾದಯಾತ್ರೆ ಆರಂಭ

2 months ago

24

0

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಮಿತ್ರ ಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ ಜಂಟಿಯಾಗಿ ಹಮ್ಮಿಕೊಂಡಿರುವ ಬೃಹತ್ ಪಾದಯಾತ್ರೆ ಆರಂಭಗೊಂಡಿದೆ. ಬಿಡದಿಯ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ಸುಮಾರು 38 ಕಿ.ಮೀ. ದೂರದ ಈ ಪಾದಯಾತ್ರೆ ಮೂರು ದಿನಗಳ ಕಾಲ ನಡೆಯಲಿದ್ದು, ಆಗಸ್ಟ್ 11ರಂದು ಬೆಂಗಳೂರಿನಲ್ಲಿ ಸಮಾರೋಪಗೊಳ್ಳಲಿದೆ. ಟೌನ್‌ಶಿಪ್ ಯೋಜನೆ ವಿರೋಧಿಸಿ ರೈತರು ಧರಣಿ ನಡೆಸುತ್ತಿರುವ ಬೈರಮಂಗಲ ವೃತ್ತದಿಂದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಪಾದಯಾತ್ರೆ ಆರಂಭಕ್ಕೂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹೊರಟ್ಟಿ ರಾಜೀನಾಮೆ ಹಿಂದೆ ಸಿಎಂ ಒತ್ತಡ?: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು
Next Article
ವಾರಾಹಿ ಯೋಜನೆ ಬಗ್ಗೆ ಕೇಂದ್ರ ಅರಣ್ಯ ಇಲಾಖೆಗೆ ಸಂಸದ ಕೋಟ ಭೇಟಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment