ಮಹಿಳೆಯರ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ‘ಸ್ತ್ರೀ ಮಾರ್ಟ್’ ; ಶಾಸಕ ಪಿ. ರವಿಕುಮಾರ್

2 months ago

44

0

ಮಂಡ್ಯ: ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪೂರಕವಾದ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಮಂಡ್ಯ ನಗರದ ಗಾಂಧಿನಗರದಲ್ಲಿ ನೂತನವಾಗಿ ‘ಸ್ತ್ರೀ ಮಾರ್ಟ್’ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಸ್ಥಳ ಪರಿಶೀಲನೆ ನಡೆಸಲಾಗಿದೆ ಎಂದು ಮಂಡ್ಯ  ಶಾಸಕ ಪಿ. ರವಿಕುಮಾರ್ ತಿಳಿಸಿದರು. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ‘ಸ್ತ್ರೀ ಮಾರ್ಟ್’ ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ. ಮಹಿಳೆಯರು ಹಾಗೂ ಮಹಿಳಾ ಸ್ವಸಹಾಯ ಸಂಘಗಳು ತಯಾರಿಸುವ ವಿವಿಧ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವೇದಿಕೆ ಕಲ್ಪಿಸುವುದು ಮತ್ತು ಸ್ವಯಂ […] The post ಮಹಿಳೆಯರ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ‘ಸ್ತ್ರೀ ಮಾರ್ಟ್’ ; ಶಾಸಕ ಪಿ. ರವಿಕುಮಾರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದಿನ ಭವಿಷ್ಯ | ಆಗಸ್ಟ್ 10 | ಕೈಗೊಂಡ ಕಾರ್ಯಗಳು ಪೂರ್ಣ, ನಿರುದ್ಯೋಗಿಗಳಿಗೆ ಶುಭಸುದ್ದಿ
Next Article
ಮಂಡ್ಯ | ನೂತನ ‘ಅಕ್ಕಾ ಕೆಫೆ’ ನಿರ್ಮಾಣಕ್ಕೆ ಶಾಸಕರಿಂದ ಸ್ಥಳ ಪರಿಶೀಲನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment