ಮಂಡ್ಯ | ನೂತನ ‘ಅಕ್ಕಾ ಕೆಫೆ’ ನಿರ್ಮಾಣಕ್ಕೆ ಶಾಸಕರಿಂದ ಸ್ಥಳ ಪರಿಶೀಲನೆ

2 months ago

39

0

ಮಂಡ್ಯ: ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸುವುದರೊಂದಿಗೆ ಅವರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಮಂಡ್ಯದಲ್ಲಿ ನೂತನವಾಗಿ ‘ಅಕ್ಕಾ ಕೆಫೆ’ ಆರಂಭಿಸಲು ಉದ್ದೇಶಿಸಲಾಗಿದ್ದು, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಗೌಡ ಕೆಫೆ ನಿರ್ಮಾಣಕ್ಕೆ ಗುರುತಿಸಿರುವ ಸ್ಥಳವನ್ನು ವೀಕ್ಷಿಸಿದರು. ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಉತ್ತೇಜನ ನೀಡುವ ಜೊತೆಗೆ ಸಾರ್ವಜನಿಕರಿಗೆ ಗುಣಮಟ್ಟದ, ಶುಚಿ ಹಾಗೂ ರುಚಿಕರ ಆಹಾರ ಮತ್ತು ತಿಂಡಿ-ತಿನಿಸುಗಳನ್ನು ಕೈಗೆಟಕುವ ದರದಲ್ಲಿ ಒದಗಿಸುವುದು ‘ಅಕ್ಕಾ ಕೆಫೆ’ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಸ್ಥಳ ವೀಕ್ಷಣೆ ನಡೆಸಿದ ಶಾಸಕ ಪಿ. ರವಿಕುಮಾರ್ ಗೌಡ […] The post ಮಂಡ್ಯ | ನೂತನ ‘ಅಕ್ಕಾ ಕೆಫೆ’ ನಿರ್ಮಾಣಕ್ಕೆ ಶಾಸಕರಿಂದ ಸ್ಥಳ ಪರಿಶೀಲನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಹಿಳೆಯರ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ‘ಸ್ತ್ರೀ ಮಾರ್ಟ್’ ; ಶಾಸಕ ಪಿ. ರವಿಕುಮಾರ್
Next Article
ನಾಗಮಂಗಲ | ಬೆಳೆ ಪರಿಶೀಲನೆ ನಡೆಸಿದ ಸಚಿವ ಚಲುವರಾಯಸ್ವಾಮಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment