ನಾಗಮಂಗಲ | ಬೆಳೆ ಪರಿಶೀಲನೆ ನಡೆಸಿದ ಸಚಿವ ಚಲುವರಾಯಸ್ವಾಮಿ

2 months ago

41

0

ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ನಾಗಮಂಗಲ ತಾಲ್ಲೂಕಿನ ಗಂಗಾಸಮುದ್ರ ಗ್ರಾಮದಲ್ಲಿ ದೇವರಾಜು ಅವರ ಜಮೀನಿಗೆ ಭೇಟಿ ನೀಡಿ, ಬೆಳೆಸಲಾಗಿರುವ ಹಲಸಂದೆ ಬೆಳೆಯನ್ನು ವೀಕ್ಷಿಸಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಬೆಳೆಯ ಸ್ಥಿತಿ, ಮಳೆ ಕೊರತೆ ಹಾಗೂ ಬೆಳೆ ಮೇಲೆ ಉಂಟಾಗುತ್ತಿರುವ ಪರಿಣಾಮಗಳ ಕುರಿತು ರೈತರಿಂದ ಮಾಹಿತಿ ಪಡೆದರು. ಬೆಳೆ ಬೆಳವಣಿಗೆ, ಇಳುವರಿ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಚಿವರು ಚರ್ಚಿಸಿದರು. ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಗಳಿಂದ ಕೃಷಿ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆ ಇರುವುದರಿಂದ ರೈತರು ಕಡ್ಡಾಯವಾಗಿ ಬೆಳೆ […] The post ನಾಗಮಂಗಲ | ಬೆಳೆ ಪರಿಶೀಲನೆ ನಡೆಸಿದ ಸಚಿವ ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಂಡ್ಯ | ನೂತನ ‘ಅಕ್ಕಾ ಕೆಫೆ’ ನಿರ್ಮಾಣಕ್ಕೆ ಶಾಸಕರಿಂದ ಸ್ಥಳ ಪರಿಶೀಲನೆ
Next Article
ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳ ಬೆಂಬಲ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment