ಮಂಗಳೂರಿನಲ್ಲಿ ಶಾಕಿಂಗ್ ಘಟನೆ: ಮನೆ ಅಂಗಳಕ್ಕೆ ನುಗ್ಗಿ ಮಲಗಿದ್ದ ಶ್ವಾನವನ್ನು ಹೊತ್ತೊಯ್ದ ಚಿರತೆ!

2 months ago

30

0

ಹೊಸದಿಗಂತ ವರದಿ ಮಂಗಳೂರು: ನಗರದ ಹೊರವಲಯದ ಬಜ್ಪೆ ಸಮೀಪದ ಪೆರ್ಮುದೆಯಲ್ಲಿ ಚಿರತೆಯೊಂದು ಮನೆಯ ಅಂಗಳಕ್ಕೆ ನುಗ್ಗಿ ಮಲಗಿದ್ದ ಶ್ವಾನವನ್ನು ಹೊತ್ತೊಯ್ದ ವಿಡಿಯೋವೊಂದು ಜಾಲಾತಾಣಗಳಲ್ಲಿ ಸದ್ದು ಮಾಡುತ್ತಿದೆ. ಅಂಗಳಕ್ಕೆ ಏಕಾಏಕಿ ನುಗ್ಗಿದ ಚಿರತೆ ಮನೆಯ ಸಮೀಪ ಮಲಗಿದ್ದ ಶ್ವಾನದ ಮೇಲೆ ದಾಳಿ ನಡೆಸಿ ಬಳಿಕ ಅದನ್ನು ಬಾಯಿಯಲ್ಲಿ ಕಚ್ಚಿಕೊಂಡು ತೆರಳುತ್ತಿರುವ ದೃಶ್ಯ ಮನೆಯ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಈ ಭಾಗದಲ್ಲಿ ಚಿರತೆ ಸಂಚಾರ ಇದೆ ಎಂಬ ಸುದ್ದಿಗಳ ನಡುವೆಯೇ ರಾತ್ರಿ ವೇಳೆ ನಡೆದ […] The post ಮಂಗಳೂರಿನಲ್ಲಿ ಶಾಕಿಂಗ್ ಘಟನೆ: ಮನೆ ಅಂಗಳಕ್ಕೆ ನುಗ್ಗಿ ಮಲಗಿದ್ದ ಶ್ವಾನವನ್ನು ಹೊತ್ತೊಯ್ದ ಚಿರತೆ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬೀದರ್‌ಗೆ ESI ಆಸ್ಪತ್ರೆ ಮಂಜೂರು ಮಾಡಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಬಿಜೆಪಿ ನಿಯೋಗದಿಂದ ಮನವಿ
Next Article
UPSC Editorial Analysis: Appointment of the Chief Election Commissioner and Election Commissioners

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment