ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’

2 months ago

27

0

ರಾಂಚಿ: ಜಾರ್ಖಂಡ್ ಲೋಕಸೇವಾ ಆಯೋಗ (JPSC) ಮತ್ತು ಸಿಬ್ಬಂದಿ ನೇಮಕಾತಿ ಆಯೋಗ (JSSC) ಪರೀಕ್ಷೆಗಳಲ್ಲಿ ನಡೆದ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ (paper leak) ಆರೋಪಗಳ ವಿರುದ್ಧ ವಿದ್ಯಾರ್ಥಿಗಳು ಹಮ್ಮಿಕೊಂಡಿರುವ ಪ್ರತಿಭಟನೆಯು 17ನೇ ದಿನಕ್ಕೆ ಕಾಲಿಟ್ಟಿದೆ.  ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಇದೀಗ ರಾಜಧಾನಿ ರಾಂಚಿಯಲ್ಲಿ ‘ಅಸೆಂಬ್ಲಿ ಚಲೋ’ ಪ್ರತಿಭಟನೆಗೆ ಕರೆ ನೀಡಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಿಂದ ವಿದ್ಯಾರ್ಥಿಗಳು ರಾಜಧಾನಿಗೆ ಆಗಮಿಸಿದ್ದು, ಪ್ರತಿಭಟನೆಯ ಹಿನ್ನೆಲೆ ರಾಂಚಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜಾರ್ಖಂಡ್ ಲೋಕಸೇವಾ ಆಯೋಗದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದೆಹಲಿಗೆ ಹೋದರೂ ಬರಿಗೈಲಿ ವಾಪಸ್ ಆದ್ರಾ ಸಿಎಂ ಡಿಕೆಶಿ? | News Hour | Cabinet Expansion |Portfolio Allocation
Next Article
ISRO Jobs: ಡಿಗ್ರಿ ಮುಗೀತಾ? ಇಸ್ರೋ ನೀಡುತ್ತಿದೆ ಬಿಗ್‌ ಆಫರ್‌, ಹಾಸನ-ಬೆಂಗಳೂರಲ್ಲೂ ಕಾದಿದೆ ನಿಮಗಾಗಿ ಕೆಲಸ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment