ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

2 months ago

40

0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೂಷ್‌ ಸಲ್ಲಿಸಿರುವ ಮಾಫಿ ಸಾಕ್ಷಿ ಅರ್ಜಿ ಇದೀಗ ಮಹತ್ವದ ಹಂತ ತಲುಪಿದೆ. ಪ್ರದೂಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ವಿಚಾರದಲ್ಲಿ ತಮ್ಮ ವಾದವನ್ನೂ ಆಲಿಸಬೇಕು ಎಂದು ಸಹ ಆರೋಪಿಗಳು ಸಲ್ಲಿಸಿದ್ದ ಮನವಿಯನ್ನು ಬೆಂಗಳೂರಿನ 59ನೇ ಸಿಸಿಎಚ್‌ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ. ಇದೇ ವೇಳೆ ಪ್ರದೂಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಬೇಕೋ ಅಥವಾ ಬೇಡವೋ ಎಂಬುದರ ಕುರಿತು ನ್ಯಾಯಾಲಯ ನಾಳೆ ಆದೇಶ ಪ್ರಕಟಿಸುವುದಾಗಿ ತಿಳಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್‌ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ
Next Article
ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment