ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

2 months ago

39

0

ಮಲೆನಾಡು ಭಾಗದಲ್ಲಿ ಗಾಳಿ-ಮಳೆಯ ಅಬ್ಬರ ಮುಂದುವರಿದಿದ್ದು, ನಿರಂತರ ಮಳೆಯಿಂದಾಗಿ ಶೃಂಗೇರಿ ತಾಲೂಕಿನ ಕಡೇಮನೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿದು ಬಿದ್ದಿದೆ. ಭಾರೀ ಪ್ರಮಾಣದ ಮಣ್ಣು ಹಾಗೂ ಮರಗಳು ರಸ್ತೆಗೆ ಬಿದ್ದ ಪರಿಣಾಮ ಕಾರ್ಕಳ-ಮಂಗಳೂರು-ಶೃಂಗೇರಿ ನಡುವಿನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಕಳೆದ ಹಲವು ದಿನಗಳಿಂದ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಶೃಂಗೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಮಳೆಯ ಪ್ರಮಾಣ ಹೆಚ್ಚಾಗಿದೆ. ಇದರ ಪರಿಣಾಮ ರಸ್ತೆ ಬದಿಯಲ್ಲಿರುವ ಗುಡ್ಡಗಳ ಮಣ್ಣು ತೇವಗೊಂಡು ಸಡಿಲವಾಗುತ್ತಿದೆ. ಇದೀಗ ಕಡೇಮನೆ ಗ್ರಾಮದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್
Next Article
ಬಿಡದಿ ಪಾದಯಾತ್ರೆಗೆ ಪೊಲೀಸರ ತಡೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment