ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ರಸ್ತೆಗಳು ಜಲಾವೃತ

2 months ago

26

0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಮತ್ತೆ ಮಳೆರಾಯನ ಅಬ್ಬರ ಜೋರಾಗಿದೆ. ಬೆಳಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಸಂಜೆ ವೇಳೆಗೆ ಹಲವೆಡೆ ಧಾರಾಕಾರ ಮಳೆ ಸುರಿಯಿತು. ಏಕಾಏಕಿ ಆರಂಭವಾದ ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಮಳೆಯಿಂದಾಗಿ ಸಾರ್ವಜನಿಕರು, ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನ ಸವಾರರು ಪರದಾಡುವಂತಾಯಿತು. ನಗರದ ವಿಜಯನಗರ, ನಾಗರಬಾವಿ, ಟೌನ್‌ಹಾಲ್, ಮಲ್ಲೇಶ್ವರಂ, ಪ್ಯಾಲೇಸ್ ಗುಟ್ಟಹಳ್ಳಿ, ಸ್ಯಾಟಲೈಟ್, ಯಶವಂತಪುರ, ವಿಧಾನಸೌಧ, ಕೆ.ಆರ್. ಸರ್ಕಲ್, ಚಾಲುಕ್ಯ ಸರ್ಕಲ್, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡುವವರೆಗೂ ಹೋರಾಟ: ಹೆಚ್.ಡಿ. ದೇವೇಗೌಡ ಎಚ್ಚರಿಕೆ
Next Article
JDS ಪಾದಯಾತ್ರೆಯಲ್ಲಿ ಭಾರಿ ಹೈಡ್ರಾಮಾ: ಪೊಲೀಸರ ತಳ್ಳಾಟ ನೂಕಾಟದ ವೇಳೆ ನಿಖಿಲ್ ಕುಮಾರಸ್ವಾಮಿ ಕಾಲಿಗೆ ಗಾಯ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment