ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

2 months ago

56

0

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು. ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು. ಅದರಂತೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
GBA Sets August 15 Deadline To Clear Vacant Sites: ಖಾಲಿ ನಿವೇಶನ ಮಾಲೀಕರಿಗೆ ಶಾಕ್
Next Article
ಜಂತುಹುಳು ನಿವಾರಣಾ ಮಾತ್ರೆ ಸೇವಿಸಿ ಆರೋಗ್ಯಯುತ ಜೀವನ ನಡೆಸಿ: ಶಾಸಕ ಯಶ್‌ಪಾಲ್ ಎ ಸುವರ್ಣ ಕರೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment