ತಮಿಳುನಾಡಿಗೆ ನೀರು ಹರಿಸದಂತೆ ನಿರ್ಧರಿಸಲಿ ; ಸಚ್ಚಿದಾನಂದ ಆಗ್ರಹ

2 months ago

29

0

ಮಂಡ್ಯ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡಿಗೆ ಮುಂದಿನ ಹದಿನೈದು ದಿನ ಪ್ರತಿನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿರುವುದು ಖಂಡನೀಯ. ರಾಜ್ಯದ ರೈತರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ತ.ನಾಡಿಗೆ ನೀರು ಹರಿಸದಂತೆ ರಾಜ್ಯಸರ್ಕಾರ ನಿರ್ಧರಿಸಬೇಕು ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಯುವ ನಾಯಕ ಇಂಡುವಾಳು ಸಚ್ಚಿದಾನಂದ ಆಗ್ರಹಿಸಿದ್ದಾರೆ. ಈ ವರ್ಷ ಮುಂಗಾರು ಸಂಪೂರ್ಣ ಕೈಕೊಟ್ಟಿದೆ. ಜಿಲ್ಲೆಯಲ್ಲಿ ಬರೋಬರಿ 189 ಕೆರೆಗಳಲ್ಲಿ ನೀರಿಲ್ಲ […] The post ತಮಿಳುನಾಡಿಗೆ ನೀರು ಹರಿಸದಂತೆ ನಿರ್ಧರಿಸಲಿ ; ಸಚ್ಚಿದಾನಂದ ಆಗ್ರಹ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಲೆ, ಸಾಹಿತ್ಯ, ಸಂಗೀತದಿಂದ ಮನಸ್ಸಿಗೆ ನೆಮ್ಮದಿ | MLC ಕೆ.ಎಸ್.ನವೀನ್
Next Article
ತಮಿಳುನಾಡಿಗೆ ನೀರು ಹರಿಸಲು ಆದೇಶ | ಪ್ರಾಧಿಕಾರದ ಆದೇಶ ತಿರಸ್ಕರಿಸಲು ರಾಜ್ಯ ಸರ್ಕಾರಕ್ಕೆ ಒತ್ತಾಯ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment