ಮಂಡ್ಯ ಕೃಷಿ ವಿ.ವಿ ವ್ಯವಸ್ಥಾಪನಾ ಮಂಡಳಿಗೆ ಮಧು ಜಿ.ಮಾದೇಗೌಡ ನೇಮಕ

2 months ago

37

0

ಮಂಡ್ಯ: ಮಂಡ್ಯ ತಾಲ್ಲೂಕಿನ ವಿ.ಸಿ.ಫಾರ್ಮ್ ನಲ್ಲಿರುವ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರನ್ನಾಗಿ ವಿಧಾನ ಪರಿಷತ್ತಿನ ಶಾಸಕ ಮಧು ಜಿ.ಮಾದೇಗೌಡ ನೇಮಕಗೊಂಡಿದ್ದಾರೆ. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಅಧಿನಿಯಮ 2013ರ ಕಲಂ 12(2) (Vi) ರ ರೀತ್ಯಾ ಸಭಾಪತಿಯವರು ಶಾಸಕ ಮಧು ಜಿ.ಮಾದೇಗೌಡ ಅವರನ್ನು ನಾಮನಿರ್ದೇಶನ ಮಾಡಿರುತ್ತಾರೆ ಎಂದು ವಿಧಾನ ಪರಿಷತ್ತಿನ ಅಧೀನ ಕಾರ್ಯದರ್ಶಿ ಕೆ.ರೇಖಾ ಅವರು ಈ ಕುರಿತು ಹೊರಡಿಸಿರುವ ಪತ್ರದಲ್ಲಿ ತಿಳಿಸಿದ್ದಾರೆ. The post ಮಂಡ್ಯ ಕೃಷಿ ವಿ.ವಿ ವ್ಯವಸ್ಥಾಪನಾ ಮಂಡಳಿಗೆ ಮಧು ಜಿ.ಮಾದೇಗೌಡ ನೇಮಕ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ತಮಿಳುನಾಡಿಗೆ ನೀರು ಹರಿಸಲು ಆದೇಶ | ಪ್ರಾಧಿಕಾರದ ಆದೇಶ ತಿರಸ್ಕರಿಸಲು ರಾಜ್ಯ ಸರ್ಕಾರಕ್ಕೆ ಒತ್ತಾಯ
Next Article
ಕಾವೇರಿ ವಿವಾದ | ಮಂಡ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿ : ಡಿಸಿ – ಎಸ್ಪಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment