ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಲಾರಿಗೆ ಬೊಲೆರೋ ಗೂಡ್ಸ್ ವಾಹನ ಡಿಕ್ಕಿ, ಇಬ್ಬರ ದುರ್ಮ*ರಣ

2 months ago

39

0

ಹೊಸದಿಗಂತ ಡಿಜಿಟಲ್ ಡೆಸ್ಕ್: ತುಮಕೂರು ತಾಲೂಕಿನ ಸೋರೆಕುಂಟೆ ಬಳಿ ಲಾರಿಯೊಂದಕ್ಕೆ ಹಿಂಬದಿಯಿಂದ ಬೊಲೆರೋ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಚಿತ್ರದುರ್ಗದತ್ತ ಟ್ರ್ಯಾಕ್ಟರ್‌ಗಳನ್ನು ಸಾಗಿಸುತ್ತಿದ್ದ ಲಾರಿ ಸೋರೆಕುಂಟೆ ಮಾರ್ಗವಾಗಿ ತೆರಳುತ್ತಿತ್ತು. ಇದೇ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಬೊಲೆರೋ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಇಬ್ಬರ ಸಾವು ಡಿಕ್ಕಿಯ ತೀವ್ರತೆಗೆ ಬೊಲೆರೋ ಗೂಡ್ಸ್ ವಾಹನ ಸಂಪೂರ್ಣವಾಗಿ ಜಖಂಗೊಂಡಿದೆ. ವಾಹನದಲ್ಲಿದ್ದ […] The post ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಲಾರಿಗೆ ಬೊಲೆರೋ ಗೂಡ್ಸ್ ವಾಹನ ಡಿಕ್ಕಿ, ಇಬ್ಬರ ದುರ್ಮ*ರಣ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಮಡಿಕೇರಿಯಲ್ಲಿ ದಾರುಣ ಘಟನೆ: ಶೌಚಗುಂಡಿಗೆ ಬಿದ್ದು ಮಹಿಳೆ ಸಾ*ವು, ರಕ್ಷಿಸಲು ಹೋದ ವ್ಯಕ್ತಿಯೂ ಬ*ಲಿ
Next Article
ನಾಳೆಯಿಂದ ವಿಶ್ವ ಪ್ಯಾಡೆಲ್ ಲೀಗ್‌ ರೋಚಕ ಪಂದ್ಯಗಳು ಆರಂಭ: ಪ್ರಶಸ್ತಿಗಾಗಿ 6 ತಂಡಗಳ ನಡುವೆ ಪೈಪೋಟಿ!

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment