ಬೈಂದೂರು: ನುಗ್ಗಿಬೆಟ್ಟಿನಲ್ಲಿ ವಿಜಯನಗರ ಅರಸ ಇಮ್ಮಡಿ‌‌ ಹರಿಹರನ ಶಾಸನ ಅಧ್ಯಯನ

2 months ago

114

0

​ಉಡುಪಿ, ಆ.12: ಬೈಂದೂರು ತಾಲೂಕಿನ ಬಿಜೂರು ಗ್ರಾಮದ ನುಗ್ಗಿಬೆಟ್ಟಿನ ಕಲ್ಸಂಕದ ಲಕ್ಷ್ಮೀ ಕೊಠಾರ್ತಿ ಅವರ ಗದ್ದೆಯಲ್ಲಿ ಹೊಸ ಶಾಸನವೊಂದನ್ನು ಗುರುತಿಸಲಾಗಿದೆ. ಕುಂದಾಪುರ ತಾಲೂಕಿನ ಕೋಟೇಶ್ವರದ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಇತಿಹಾಸ ವಿಭಾಗದ ಮುಖ್ಯಸ್ಥರಾದ ವೈಶಾಲಿ ಜಿ.ಆರ್. ಅವರ ಮಾರ್ಗದರ್ಶನದಲ್ಲಿ ನೀಡಲಾದ ಯೋಜನಾ ಕಾರ್ಯದ ಅಡಿಯಲ್ಲಿ, ಪ್ರಥಮ ಬಿ.ಎ. ವಿದ್ಯಾರ್ಥಿನಿ ಐಶ್ವರ್ಯ ದೇವಾಡಿಗ ಅವರು ಈ ಮಹತ್ವದ ಶಾಸನವನ್ನು ಗುರುತಿಸಿ ದಾಖಲಿಸಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ […] The post ಬೈಂದೂರು: ನುಗ್ಗಿಬೆಟ್ಟಿನಲ್ಲಿ ವಿಜಯನಗರ ಅರಸ ಇಮ್ಮಡಿ‌‌ ಹರಿಹರನ ಶಾಸನ ಅಧ್ಯಯನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪುಸ್ತಕಗಳನ್ನು ಓದಿ ಜ್ಞಾನ ಸಂಪಾದನೆ ಹೆಚ್ಚಿಸಿ: ಡಾ. ಎಲ್ಲಮ್ಮ
Next Article
ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ ಭೇಟಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment