ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ ಭೇಟಿ

2 months ago

51

0

ಉಡುಪಿ, ಆ.12: ಶ್ರೀ ಕೃಷ್ಣ ಮಠಕ್ಕೆ ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ರಾಜಕಾರಣಿ ಕೆ.ಅಣ್ಣಾಮಲೈ ಅವರು ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು, ರಾಮಮೂರ್ತಿ ಭಟ್ ಮುಂತಾದವರು ಉಪಸ್ಥಿತರಿದ್ದರು. The post ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ ಭೇಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬೈಂದೂರು: ನುಗ್ಗಿಬೆಟ್ಟಿನಲ್ಲಿ ವಿಜಯನಗರ ಅರಸ ಇಮ್ಮಡಿ‌‌ ಹರಿಹರನ ಶಾಸನ ಅಧ್ಯಯನ
Next Article
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment