ವಿದ್ಯಾರ್ಥಿನಿಲಯ,ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಹಠಾತ್ ಭೇಟಿ : ಲೋಪದೋಷ ಸರಿಪಡಿಸಲು ಸೂಚನೆ

2 months ago

40

0

ದಾವಣಗೆರೆ ಆ.12 :ಹಾಸ್ಟೆಲ್ ನಲ್ಲಿನ ವಿದ್ಯಾರ್ಥಿನಿಯರಿಗೆ  ನೀಡುತ್ತಿರುವ ಆಹಾರದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಮತ್ತು ವಸತಿ ನಿಲಯಗಳಲ್ಲಿನ ಲೋಪ, ದೋಷಗಳನ್ನು ಸರಿಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿಎಂ ತಾಕೀತು ಮಾಡಿದರು. ಬುಧವಾರ ಸಮಾಜ ಕಲ್ಯಾಣ ಇಲಾಖೆಯ ಹದಡಿ ರಸ್ತೆಯಲ್ಲಿರುವ ಡಾ. ಬಿ. ಆರ್ ಅಂಬೇಡ್ಕರ್ ಕಾಲೇಜು ವಿದ್ಯಾರ್ಥಿನಿ ನಿಲಯ ಮತ್ತು ಫೈನ್ ಆರ್ಟ್ ಕಾಲೇಜು ಮುಂಭಾಗ ಇರುವ ಕ್ರೀಡಾ ಹಾಸ್ಟೆಲ್ ಗೆ ಹಠಾತ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಕಳೆದ ವಾರ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದಿನ ಭವಿಷ್ಯ | ಆಗಸ್ಟ್ 12 | ಉದ್ಯೋಗದಲ್ಲಿ ಕೆಲಸದ ಒತ್ತಡ, ವ್ಯಾಪಾರದಲ್ಲಿ ಅನಿರೀಕ್ಷಿತ ಅಡೆತಡೆಗಳು
Next Article
ಆ. 13 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment