ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ-ಸಚಿವ ಎಂ.ಬಿ ಪಾಟೀಲ್

2 months ago

28

0

ಬೆಂಗಳೂರು,ಆಗಸ್ಟ್,12,2026 (www.justkannada.in):  ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ ವಲಯದಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಲೂಫ್ತಾನ್ಸಾ ಟೆಕ್ನಿಕ್ ಕಂಪನಿಯು ತನ್ನ ಕಾರ್ಯ ಚಟುವಟಿಕೆಗಳ ವಿಸ್ತರಣೆಗೆ ಮುಂದಾಗಿದ್ದು, ಬೆಂಗಳೂರನ್ನು ಆಯ್ಕೆ ಮಾಡಿಕೊಳ್ಳಲು ಆಸಕ್ತಿ ಹೊಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಬುಧವಾರ ತಮ್ಮನ್ನು ಇಲ್ಲಿನ ಖನಿಜ ಭವನದಲ್ಲಿ ಭೇಟಿಯಾಗಿದ್ದ ಕಂಪನಿಯ ಸಿಇಒ ಮಾರ್ಸೆಲ್ ಪಾಸ್ಟೂಸ್ಕ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ಅವರು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿರುವ […] The post ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ-ಸಚಿವ ಎಂ.ಬಿ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಯಾವ ಖಾತೆ ಇಲ್ಲಿದೆ ಮಾಹಿತಿ
Next Article
ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎ.ಎಸ್ ಪೊನ್ನಣ್ಣ ನೇಮಕ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment