ಸಿನಿಮೀಯ ರೀತಿಯ ಎಟಿಎಂ ದರೋಡೆ ಪ್ರಕರಣಕ್ಕೆ ಟ್ವಿಸ್ಟ್‌: ಇಬ್ಬರು ಆರೋಪಿಗಳು ಬಿಹಾರದಲ್ಲಿ ಅರೆಸ್ಟ್

2 months ago

60

0

ಹೊಸದಿಗಂತ ವರದಿ ಬೀದರ್: 2025ರ ಜನವರಿಯಲ್ಲಿ ನಡೆದ ಬೀದರ್ ಎಟಿಎಂ ದರೋಡೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೀದರ್ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಹೃದಯ ಭಾಗದಲ್ಲಿರುವ ಎಸ್‌ಬಿಐ ಬ್ಯಾಂಕ್ ಬಳಿ ಎಟಿಎಂ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿ ಸುಮಾರು 83 ಲಕ್ಷ ರೂ. ದೋಚಿ ಪರಾರಿಯಾಗಿದ್ದ ಆರೋಪಿಗಳನ್ನು ಬಿಹಾರದಲ್ಲಿ ಬಂಧಿಸಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ದರೋಡೆಕೋರರು ಬೈಕ್‌ನಲ್ಲಿ ಪರಾರಿಯಾಗುತ್ತಿರುವ ದೃಶ್ಯಗಳು ಹತ್ತಿರದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅಲ್ಲಿಂದ ಬೀದರ್‌ನಿಂದ ಹೈದರಾಬಾದ್‌ಗೆ ತೆರಳಿದ್ದ ಆರೋಪಿಗಳು, ಅಲ್ಲಿಂದ […] The post ಸಿನಿಮೀಯ ರೀತಿಯ ಎಟಿಎಂ ದರೋಡೆ ಪ್ರಕರಣಕ್ಕೆ ಟ್ವಿಸ್ಟ್‌: ಇಬ್ಬರು ಆರೋಪಿಗಳು ಬಿಹಾರದಲ್ಲಿ ಅರೆಸ್ಟ್ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಕೌಟುಂಬಿಕ ಕಲಹ: ಪತ್ನಿಯ ಹ*ತ್ಯೆಗೈದು ನೇಣಿಗೆ ಶರಣಾದ ಪತಿ
Next Article
ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌: CCTV ದೃಶ್ಯಾವಳಿ ನೀಡುವಂತೆ ಹೈಕೋರ್ಟ್ ಸೂಚನೆ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment