ಕಾರು ಕಲಿಯುವ ಆಸೆ ದುರಂತದಲ್ಲಿ ಅಂತ್ಯ: ಕೆರೆಗೆ ಕಾರು ಉರುಳಿ ಮಹಿಳೆ ಸಾ*ವು

2 months ago

29

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾರು ಚಾಲನೆ ಅಭ್ಯಾಸ ಮಾಡುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ಕೆರೆಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಕೋಲ್ಕತ್ತಾದ ಕೆಸ್ತೋಪುರದ ಪ್ರಫುಲ್ಲ ಕಾನನ್ (ಪಶ್ಚಿಮ) ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಸುಮಿತ್ರಾ ದಾಸ್ ಎಂದು ಗುರುತಿಸಲಾಗಿದೆ. ಮಗಳನ್ನ ಶಾಲೆಗೆ ಬಿಟ್ಟು ಮನೆಗೆ ಬಂದಿದ್ದರು ಸ್ಥಳೀಯರ ಮಾಹಿತಿ ಪ್ರಕಾರ, ಸುಮಿತ್ರಾ ದಾಸ್ ತಮ್ಮ ಮಗಳನ್ನು ಸ್ಕೂಟರ್‌ನಲ್ಲಿ ಶಾಲೆಗೆ ಬಿಟ್ಟು ಬಳಿಕ ಮನೆಗೆ ವಾಪಸ್ ಆಗಿದ್ದರು. ಮನೆಗೆ ಬಂದ ನಂತರ ಸ್ಕೂಟರ್ ನಿಲ್ಲಿಸಿ, […] The post ಕಾರು ಕಲಿಯುವ ಆಸೆ ದುರಂತದಲ್ಲಿ ಅಂತ್ಯ: ಕೆರೆಗೆ ಕಾರು ಉರುಳಿ ಮಹಿಳೆ ಸಾ*ವು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಡಿಕೆಶಿ ಸರ್ಕಾರದಲ್ಲಿ ಪೊನ್ನಣ್ಣಗೆ ಹೊಸ ಜವಾಬ್ದಾರಿ: ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ
Next Article
ಚಿತ್ರದುರ್ಗ ವೈದ್ಯಕೀಯ ಕಾಲೇಜಿಗೆ 23 PG ಸೀಟುಗಳ ಬೇಡಿಕೆ: ಕೇಂದ್ರ ಸಚಿವ ನಡ್ಡಾಗೆ ಸಂಸದ ಗೋವಿಂದ ಕಾರಜೋಳ ಮನವಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment