ತ್ರಿವರ್ಣ ಧ್ವಜ ಹಿಡಿದು ದೇಶಭಕ್ತಿಯ ಘೋಷಣೆ: ಬೆಲೇಕೇರಿಯಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನ

2 months ago

31

0

ಹೊಸದಿಗಂತ ವರದಿ ಅಂಕೋಲಾ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ವತಿಯಿಂದ ತಾಲೂಕಿನ ಬೆಲೇಕೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನ ನಡೆಸಲಾಯಿತು. ಭಾರತೀಯ ತ್ರಿವರ್ಣಧ್ವಜವನ್ನು ಕೈಯಲ್ಲಿ ಹಿಡಿದು ಭಾರತ ಮಾತೆಗೆ ಜಯಕಾರ ಕೂಗುತ್ತ ಬೆಲೇಕೇರಿಯಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರತಿ ಮನೆಗಳಲ್ಲಿ ಧ್ವಜ ಹಾರಿಸುವ ಮೂಲಕ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದ ಎನ್.ಡಿ.ಆರ್.ಎಫ್ ಸಿಬ್ಬಂದಿಗಳು ರಾಷ್ಟ್ರಧ್ವಜ ಹಾರಿಸುವಾಗ ಧ್ವಜದ ಗೌರವಕ್ಕೆ ದಕ್ಕೆಯಾಗದಂತೆ ಪಾಲಿಸಬೇಕಾದ ನಿಯಮಗಳನ್ನು ತಿಳಿಸಿದರು. ಬೆಲೇಕೇರಿಯ ಶಾಲಾ […] The post ತ್ರಿವರ್ಣ ಧ್ವಜ ಹಿಡಿದು ದೇಶಭಕ್ತಿಯ ಘೋಷಣೆ: ಬೆಲೇಕೇರಿಯಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಚಿತ್ರದುರ್ಗ ವೈದ್ಯಕೀಯ ಕಾಲೇಜಿಗೆ 23 PG ಸೀಟುಗಳ ಬೇಡಿಕೆ: ಕೇಂದ್ರ ಸಚಿವ ನಡ್ಡಾಗೆ ಸಂಸದ ಗೋವಿಂದ ಕಾರಜೋಳ ಮನವಿ
Next Article
ಅಂಕೋಲಾದ ಪ್ರಥ್ವಿಯ ಸಾಧನೆಗೆ ಸಲಾಂ: ದೇಶಕ್ಕಾಗಿ ಹೋರಾಡಿದ ಅಜ್ಜ-ಅಜ್ಜಿಯ ಮೊಮ್ಮಗಳು ಈಗ ಸೇನೆಯಲ್ಲಿ ಅಧಿಕಾರಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment