ಆರ್.ವಿ. ದೇಶಪಾಂಡೆಗೆ ಹೊಸ ಜವಾಬ್ದಾರಿ: ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕ

2 months ago

23

0

ಹೊಸದಿಗಂತ ವರದಿ ಕಾರವಾರ: ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ಕಾಂಗ್ರೆಸ್ ಧುರೀಣ, ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆಯವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಹಿಂದಿನ ಸಿದ್ದರಾಮಯ್ಯ ಅವರ ಆಡಳಿತ ಅವಧಿಯಲ್ಲೂ ದೇಶಪಾಂಡೆಯವರು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಡಿ.ಕೆ.ಶಿವಕುಮಾರ ಅವರು ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ನಂತರ ಮತ್ತು ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಆರ್.ವಿ.ದೇಶಪಾಂಡೆಯವರು ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತಾದರೂ ದೇಶಪಾಂಡೆ ಸೇರಿದಂತೆ ಜಿಲ್ಲೆಯ ಯಾವ ಶಾಸಕರಿಗೂ […] The post ಆರ್.ವಿ. ದೇಶಪಾಂಡೆಗೆ ಹೊಸ ಜವಾಬ್ದಾರಿ: ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
‘ಅನ್ನಂ ಬ್ರಹ್ಮ’ ಮಾಲಿಕೆ । ವಾಹನದ ಇಂಧನದ ಮೇಲಿರುವ ಕಾಳಜಿ, ದೇಹದ ಇಂಧನ ಆಹಾರಕ್ಕೂ ಇರಲಿ: ರಾಘವೇಶ್ವರ ಶ್ರೀ
Next Article
ನೂತನ ಸಚಿವರಿಗೆ ಖಾತೆ ಹಂಚಿಕೆ ಫೈನಲ್: ಯಾರಿಗೆ ಯಾವ ಖಾತೆ? ಇಲ್ಲಿದೆ ಡಿಟೇಲ್ಸ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment