ಸಿಸಿಬಿ ದಿಢೀರ್ ದಾಳಿ | ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ

2 months ago

28

0

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಲಯದಿಂದ ದೋಷಿಯಾಗಿ, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬಳಿ ಮೊಬೈಲ್ ಫೋನ್ ಪತ್ತೆಯಾಗಿದೆ. ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ (ಕೇಂದ್ರ ಅಪರಾಧ ವಿಭಾಗ) ಪೊಲೀಸರು ಮಂಗಳವಾರ ನಡೆಸಿದ ದಿಢೀರ್ ತಪಾಸಣೆ ವೇಳೆ ಈ ಗಂಭೀರ ಭದ್ರತಾ ಲೋಪ ಬೆಳಕಿಗೆ ಬಂದಿದೆ. ಮಂಗಳವಾರ ಮಧ್ಯಾಹ್ನ ಸಿಸಿಬಿ ಅಧಿಕಾರಿಗಳ ತಂಡ ಕಾರಾಗೃಹದ ಮೇಲೆ ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿತ್ತು. ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಪ್ರಜ್ವಲ್ […] The post ಸಿಸಿಬಿ ದಿಢೀರ್ ದಾಳಿ | ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ತಮಿಳುನಾಡಿಗೆ ನೀರು ಹರಿಸಲು ಆದೇಶ ಖಂಡಿಸಿ ಪ್ರತಿಭಟನೆ
Next Article
ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment