ಸ್ವಯಂ ಸೇವಾ ಗೃಹರಕ್ಷಕರ ಹುದ್ದೆ: ಅರ್ಜಿ ಆಹ್ವಾನ

2 months ago

47

0

ಉಡುಪಿ, ಆ.13: ಜಿಲ್ಲೆಯ ಗೃಹರಕ್ಷಕದಳದ ವಿವಿಧ ಘಟಕಗಳಲ್ಲಿ ಖಾಲಿ ಇರುವ 43 ಸ್ವಯಂ ಸೇವಾ ಗೃಹರಕ್ಷಕ ಹಾಗೂ ಗೃಹರಕ್ಷಕಿಯರ ಹುದ್ದೆಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಗತ್ಯ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಗೃಹರಕ್ಷಕ ದಳ ಕಚೇರಿ, ಉಡುಪಿ ದೂ.ಸಂಖ್ಯೆ: 0820-2533650 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಗೃಹರಕ್ಷಕದಳದ ಕಚೇರಿ ಪ್ರಕಟಣೆ ತಿಳಿಸಿದೆ. The post ಸ್ವಯಂ ಸೇವಾ ಗೃಹರಕ್ಷಕರ ಹುದ್ದೆ: ಅರ್ಜಿ ಆಹ್ವಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಅಂಚೆ ಇಲಾಖೆಯ ವತಿಯಿಂದ ಪತ್ರ ಲೇಖನ ಸ್ಪರ್ಧೆ
Next Article
ಮಾದಕ ದ್ರವ್ಯ ವಿರೋಧಿ ಅರಿವು ಕಾರ್ಯಕ್ರಮ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment