ಮೇಕೆದಾಟು ಯೋಜನೆಗೆ ವೇಗ ನೀಡಿ : ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

2 months ago

41

0

ಬೆಂಗಳೂರು : ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ವಹಿಸಿಕೊಂಡ ತಕ್ಷಣವೇ ಎನ್.ಚಲುವರಾಯಸ್ವಾಮಿ ಅವರು ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು ಕುಡಿಯುವ ನೀರಿನ ಯೋಜನೆ ಕುರಿತು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ, ಯೋಜನೆಯ ಪ್ರಸ್ತುತ ಸ್ಥಿತಿಗತಿ, ಎದುರಾಗಿರುವ ಸವಾಲುಗಳು ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು. ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಭವಿಷ್ಯದಲ್ಲಿ ಸಮರ್ಪಕ ಹಾಗೂ ಶಾಶ್ವತ ಕುಡಿಯುವ ನೀರು ಒದಗಿಸುವ ದೃಷ್ಟಿಯಿಂದ ಮೇಕೆದಾಟು ಯೋಜನೆ ಅತ್ಯಂತ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಯೋಜನೆಗೆ […] The post ಮೇಕೆದಾಟು ಯೋಜನೆಗೆ ವೇಗ ನೀಡಿ : ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಂಡ್ಯ ನಗರ ನೀರು ಸರಬರಾಜು ಹೊರಗುತ್ತಿಗೆ ನೌಕರರ ಧರಣಿ
Next Article
ಕಾವೇರಿ ಹೋರಾಟ | ಸಂಘಟನೆಗಳ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಸಮಾಲೋಚನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment