ಕಾವೇರಿ ಹೋರಾಟ | ಸಂಘಟನೆಗಳ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಸಮಾಲೋಚನೆ

2 months ago

52

0

ಮಂಡ್ಯ : ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿದರು. ಜಿಲ್ಲೆಯಲ್ಲಿ ಬಂದ್ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ, ಸುವ್ಯವಸ್ಥೆ ಕಾಪಾಡುವ ಕುರಿತು ಜಿಲ್ಲಾಧಿಕಾರಿಗಳು ಸಂಘಟನೆಗಳ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು. ಕಾವೇರಿ ನೀರಿನ ವಿಚಾರದಲ್ಲಿ ಜಿಲ್ಲೆಯ ರೈತರ ಹಿತಾಸಕ್ತಿ, ಕುಡಿಯುವ ನೀರಿನ ಅಗತ್ಯ ಹಾಗೂ ಪ್ರಸ್ತುತ ಪರಿಸ್ಥಿತಿಯ ಕುರಿತು […] The post ಕಾವೇರಿ ಹೋರಾಟ | ಸಂಘಟನೆಗಳ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಸಮಾಲೋಚನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮೇಕೆದಾಟು ಯೋಜನೆಗೆ ವೇಗ ನೀಡಿ : ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ
Next Article
ಕೊಡಗಿನ ಕಾವೇರಿ ಒಡಲಿನ ದಳ್ಳುರಿ…….

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment