ಡಾ.ಹೆಚ್ ಸಿ ಮಹದೇವಪ್ಪಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ:  ಮೈಸೂರಿನಲ್ಲಿ ಪ್ರತಿಭಟನೆ, ಆಕ್ರೋಶ

2 months ago

28

0

ಮೈಸೂರು,ಆಗಸ್ಟ್,13,2026 (www.justkannada.in): ಸಚಿವ ಸಂಪುಟ ವಿಸ್ತರಣೆ ವೇಳೆ  ಹಿರಿಯ ಶಾಸಕ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಡಾ.ಎಚ್.ಸಿ.ಮಹದೇವಪ್ಪ ಅಭಿಮಾನಿಗಳ ಬಳಗ, ಪ್ರಗತಿಪರ, ದಲಿತ ಸಂಘಟನೆಗಳ ವತಿಯಿಂದ  ಇಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನಗರದ ಪುರಭವನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿದ ಪ್ರತಿಭಟನಾಕಾರರು ಕಾಂಗ್ರೆಸ್ ಪಕ್ಷ, ಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಚಾಮರಾಜ ಒಡೆಯರ್‌ ವೃತ್ತದಲ್ಲಿ ಮಾನವಸರಪಳಿ ನಿರ್ಮಿಸಿ ರಸ್ತೆತಡೆ ನಡೆಸಿ ಪ್ರತಿಭಟಿಸಿದರು. […] The post ಡಾ.ಹೆಚ್ ಸಿ ಮಹದೇವಪ್ಪಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ:  ಮೈಸೂರಿನಲ್ಲಿ ಪ್ರತಿಭಟನೆ, ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬೆಂಗಳೂರು ವಾಹನ ಸವಾರರಿಗೆ ಮತ್ತೊಂದು ಶಾಕ್: ಫ್ರೀ ಪಾರ್ಕಿಂಗ್ ಮಾಡಿದ್ರೆ ಬೀಳುತ್ತೆ ದಂಡ
Next Article
ಸಾವಿನ ಯಜಮಾನ ಭಗವಂತ, ಈ ಜಗತ್ತಿನ ತೋಟಗಾರ ಅವನು: ಶ್ಲೋಕ, ಸುಭಾಷಿತಗಳ ಮೂಲಕ ಸಿಎಂ ಡಿಕೆಶಿ ಸಂತಾಪ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment