ಗುಟ್ಕಾ-ಪಾನ್ ಮಸಾಲಾ ನಿಷೇಧ ಅಡಿಕೆ ಬೆಳೆಗಾರರಿಗೆ ಮಾರಕ: ರಾಜ್ಯ ಸರ್ಕಾರದ ಕ್ರಮಕ್ಕೆ ಭಾರಿ ಖಂಡನೆ

2 months ago

29

0

ಹೊಸದಿಗಂತ ವರದಿ ಯಲ್ಲಾಪುರ:  ರಾಜ್ಯ ಸರ್ಕಾರವು ಗುಟ್ಕಾ ಮತ್ತು ಪಾನ್ ಮಸಾಲಾ ಉತ್ಪಾದನೆ, ಮಾರಾಟದ ಮೇಲೆ ನಿಷೇಧ ಹೇರಿರುವ ಕ್ರಮವು, ಅಡಿಕೆ ಬೆಳೆಯನ್ನೇ ನಂಬಿ ಬದುಕುತ್ತಿರುವ ಕೃಷಿಕರ, ವ್ಯಾಪಾರಿಗಳ ಮೇಲೆ ಏಕಾಏಕಿ ಗಧಾ ಪ್ರಹಾರ ಮಾಡಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸುಮಾರು 9.49 ಲಕ್ಷ ಹೆಕ್ಟೇ‌ರ್ ಪ್ರದೇಶದಲ್ಲಿ ಅಡಕೆ ಬೆಳೆಯುತ್ತಿದ್ದು, ಇದರಲ್ಲಿ ಸುಮಾರು 6 ಲಕ್ಷ ಹೆಕ್ಟೇ‌ರ್ ಕರ್ನಾಟಕದಲ್ಲಿದೆ. ದೇಶದ […] The post ಗುಟ್ಕಾ-ಪಾನ್ ಮಸಾಲಾ ನಿಷೇಧ ಅಡಿಕೆ ಬೆಳೆಗಾರರಿಗೆ ಮಾರಕ: ರಾಜ್ಯ ಸರ್ಕಾರದ ಕ್ರಮಕ್ಕೆ ಭಾರಿ ಖಂಡನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಭವಿಷ್ಯದ ನೀರಿನ ಸಂಕಷ್ಟಕ್ಕೆ ಮಳೆ ನೀರು ಸಂಗ್ರಹಣೆಯೇ ಪರಿಹಾರ: ಕೋಟೆ ನಾಡಿನಲ್ಲಿ ಮೂಡಿದ ಜಾಗೃತಿ
Next Article
ರೈಲ್ವೆ ಇಲಾಖೆ ಪ್ರಕಟಣೆ: ಗಣೇಶ ಹಬ್ಬದ ಪ್ರಯುಕ್ತ ಮುಂಬೈ ಸೆಂಟ್ರಲ್‌ನಿಂದ ತೋಕೂರಿಗೆ ವಿಶೇಷ ರೈಲು ಸಂಚಾರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment