ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: ಹಲವರು ಸಿಲುಕಿರುವ ಶಂಕೆ

2 months ago

42

0

ಡೆಹ್ರಾಡೂನ್, ಆ.13: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಯ ಸುರಂಗಕ್ಕೆ ಏಕಾಏಕಿ ಭಾರಿ ಪ್ರಮಾಣದ ನೀರು ಮತ್ತು ಅವಶೇಷಗಳು ನುಗ್ಗಿದ ಪರಿಣಾಮ ಕಾರ್ಮಿಕರು ಸಿಲುಕಿದ ಘಟನೆ ನಡೆದಿದೆ. ರಕ್ಷಣಾ ತಂಡಗಳು ತುರ್ತು ಕಾರ್ಯಾಚರಣೆ ನಡೆಸಿದ್ದು, ಹಲವು ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತೆಗೆದಿವೆ. ಉತ್ತರಾಖಂಡದ ಚಮೋಲಿ ಜಿಲ್ಲೆಯ ಪಿಪಲ್‌ಕೋಟಿ ಪ್ರದೇಶದಲ್ಲಿರುವ ಟಿಹೆಚ್‌ಡಿಸಿ ಜಲವಿದ್ಯುತ್ ಯೋಜನೆಯ ನಿರ್ಮಾಣ ಕಾಮಗಾರಿ ವೇಳೆ ಗುರುವಾರ ಸಂಜೆ ಭಾರೀ ಅವಘಡ ಸಂಭವಿಸಿದೆ. ನಿರ್ಮಾಣ ಹಂತದಲ್ಲಿದ್ದ ಸುರಂಗದೊಳಗೆ ಏಕಾಏಕಿ ನೀರು ಹಾಗೂ ಮಣ್ಣಿನ ಅವಶೇಷಗಳು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
PSI ಇದ್ದ ಜೀಪಿನ ಮೇಲೆ ಕಾಡಾನೆ ದಾಳಿ ಭೀತಿ #elephant #viralvideo #hassan #wildlife #suvarnanews
Next Article
ನೇತಾಜಿ ಅವಹೇಳನ: ಬಿಜೆಪಿ ಸಂಸದನಿಗೆ ನೀಡಿದ ಪ.ಬಂಗಾಳದ ಅತ್ಯುನ್ನತ ಗೌರವ ಪ್ರಶಸ್ತಿ ವಾಪಸ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment