ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ

2 months ago

22

0

ನವದೆಹಲಿ: ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಡೆಸಿದ ರ‍್ಯಾಲಿಯ ಬಳಿಕ ನಡೆದ ‘ಶುದ್ಧೀಕರಣ ಹೋಮ’ ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಆಗಸ್ಟ್ 8ರಂದು ಖರ್ಗೆ ಅವರ ನೇತೃತ್ವದಲ್ಲಿ ರ‍್ಯಾಲಿ ನಡೆದಿದ್ದ ಇದೇ ಮೈದಾನದಲ್ಲಿ ಆಗಸ್ಟ್ 10ರಂದು ಶ್ರೀರಾಮ ಸೇನಾ ಧರ್ಮಾರ್ಥ ಸೇವಾ ನ್ಯಾಸ್ ಸಂಘಟನೆಯಿಂದ ಹೋಮ ನಡೆಸಲಾಗಿತ್ತು. ಈ ಬೆಳವಣಿಗೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಖರ್ಗೆ ದಲಿತ ಸಮುದಾಯಕ್ಕೆ ಸೇರಿದವರಾಗಿರುವ ಕಾರಣಕ್ಕಾಗಿಯೇ ಇಂತಹ ಕಾರ್ಯಕ್ರಮ ನಡೆಸಲಾಗಿದೆ ಎಂದು ಆರೋಪಿಸಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಓಲಾ-ಉಬರ್ ಬಳಕೆದಾರರಿಗೆ ಗುಡ್ ನ್ಯೂಸ್: ಮುಂಗಡ ಟಿಪ್ಸ್‌ಗೆ ಕೇಂದ್ರ ಬ್ರೇಕ್!
Next Article
ದೆಹಲಿ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನ ಬ್ಯಾಗ್‌ನಲ್ಲಿ ಪತ್ತೆಯಾಯ್ತು ತಲೆಬುರಡೆ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment