ರೇಣುಕಾಸ್ವಾಮಿ ಕೇಸ್: ದರ್ಶನ್ ಖುದ್ದು ಹಾಜರಿ ಆದೇಶ ಸೋಮವಾರಕ್ಕೆ ಮುಂದೂಡಿಕೆ

2 months ago

33

0

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಮತ್ತೊಂದು ಹಿನ್ನಡೆಯಾಗಿದೆ. ಕೊಲೆ ಪ್ರಕರಣದ ವಿಚಾರಣೆಯಲ್ಲಿ ನಟ ದರ್ಶನ್‌ಗೆ ಸಂಬಂಧಿಸಿದ ಎರಡು ಮಹತ್ವದ ಬೆಳವಣಿಗೆಗಳು ಕೂಡಾ ಇಂದು ಗುರುವಾರ ನಡೆದಿವೆ. ಒಂದು ಕಡೆ ಸೆಷನ್ಸ್ ಕೋರ್ಟ್‌ನಲ್ಲಿ ಖುದ್ದು ಹಾಜರಾತಿಗೆ ಸಂಬಂಧಿಸಿದ ಅರ್ಜಿಯ ಆದೇಶ ಮುಂದೂಡಿಕೆಯಾಗಿದ್ದರೆ, ಮತ್ತೊಂದೆಡೆ ಹೈಕೋರ್ಟ್‌ನಲ್ಲಿ ಮಾಫಿ ಸಾಕ್ಷಿ ವಿಚಾರದಲ್ಲಿ ದರ್ಶನ್ ಪರ ಅರ್ಜಿ ತಿರಸ್ಕೃತವಾಗಿದೆ. ಪ್ರಕರಣದ ಆರೋಪಿ ಪ್ರದೂಷ್ ತಾನು ಮಾಫಿ ಸಾಕ್ಷಿ (Approver) ಆಗಲು ಅವಕಾಶ ನೀಡುವಂತೆ ಸೆಷನ್ಸ್ ಕೋರ್ಟ್‌ಗೆ ಅರ್ಜಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಶಾಲೆ-ಕಾಲೇಜುಗಳಲ್ಲಿ ಧಾರ್ಮಿಕ ಸಭೆಗೆ ಬ್ರೇಕ್ ಹಾಕಲು ಮುಂದಾದ ಸರ್ಕಾರ!
Next Article
ಆದಿವಾಸಿ ಮತ್ತು ಅಲೆಮಾರಿ ಆಯೋಗ ರಚನೆಗೆ ಸಿಎಂ ಡಿ.ಕೆ ಶಿವಕುಮಾರ್ ಆದೇಶ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment