ಆದಿವಾಸಿ ಮತ್ತು ಅಲೆಮಾರಿ ಆಯೋಗ ರಚನೆಗೆ ಸಿಎಂ ಡಿ.ಕೆ ಶಿವಕುಮಾರ್ ಆದೇಶ

2 months ago

25

0

ಬೆಂಗಳೂರು, ಆ. 13: ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಆಯೋಗ ರಚನೆಗೆ ಸಿಎಂ ಡಿ ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗಷ್ಟೇ ವಿಶ್ವ ಆದಿವಾಸಿ ದಿನಾಚಾರಣೆ ಕಾರ್ಯಕ್ರಮದಲ್ಲಿ ಈ ವಿಶೇಷ ಆಯೋಗ ರಚನೆಗೆ ಬೇಡಿಕೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಒಂದು ತಿಂಗಳಲ್ಲಿ ಆಯೋಗ ರಚಿಸುವ ವಾಗ್ದಾನ ನೀಡಿದ್ದರು. ಈಗ ಎರಡೇ ದಿನದಲ್ಲಿ ಈ ಆದೇಶ ಹೊರಡಿಸುವ ಮೂಲಕ ಡಿ ಕೆ ಶಿವಕುಮಾರ್ ಅವರು ನುಡಿದಂತೆ ನಡೆದಿದ್ದಾರೆ. ಕರ್ನಾಟಕದಲ್ಲಿ ವಾಸಿಸುತ್ತಿರುವ ಆದಿವಾಸಿ ಮತ್ತು ಅಲೆಮಾರಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರೇಣುಕಾಸ್ವಾಮಿ ಕೇಸ್: ದರ್ಶನ್ ಖುದ್ದು ಹಾಜರಿ ಆದೇಶ ಸೋಮವಾರಕ್ಕೆ ಮುಂದೂಡಿಕೆ
Next Article
ಪ್ರಜ್ವಲ್ ಬ್ಯಾರಕ್‌ನಲ್ಲಿ ಪೆನ್ ಡ್ರೈವ್ ಪತ್ತೆ ಸುದ್ದಿ ಸುಳ್ಳು ಎಂದ ಡಿಸಿಪಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment