ಮುಜರಾಯಿ ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

2 months ago

62

0

ಉಡುಪಿ, ಆ.14: ಮುಜರಾಯಿ ಇಲಾಖೆಯ ಅಧೀನದಲ್ಲಿರುವ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು, ಸಹಾಯಕರು, ಗುಮಾಸ್ತರು, ವಾದ್ಯದವರು, ಪರಿಚಾರಕರು, ಸ್ವಚ್ಛತಾ ಸಿಬ್ಬಂದಿ ಸೇರಿದಂತೆ ಎಲ್ಲಾ ವರ್ಗದ ಸಿಬ್ಬಂದಿಗಳ ವೇತನವನ್ನು ಹೆಚ್ಚಿಸುವಂತೆ ಶಾಸಕ ಯಶ್ಪಾಲ್ ಸುವರ್ಣ ಅವರು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಪ್ರಸ್ತುತ ನೀಡಲಾಗುತ್ತಿರುವ ವೇತನವು ಜೀವನ ವೆಚ್ಚ ಹಾಗೂ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಹೋಲಿಸಿದರೆ ಅತ್ಯಂತ ಕಡಿಮೆಯಾಗಿದ್ದು, ಇದರಿಂದ ಸಿಬ್ಬಂದಿಗಳ ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ. ವಿಶೇಷವಾಗಿ ಕಡಿಮೆ ಆದಾಯದ ದೇವಸ್ಥಾನಗಳ […] The post ಮುಜರಾಯಿ ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ರೂ. 75 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಶೀಂಬ್ರ ದೇವಸ್ಥಾನದ ಸಂಪರ್ಕ ರಸ್ತೆ ಕಾಮಗಾರಿ ಉದ್ಘಾಟನೆ
Next Article
ಕೊಂಕಣಿ ಭಾಷಾ ರಾಷ್ಟ್ರೀಯ ಮಾನ್ಯತಾ ದಿನ 2026: ಆಮಂತ್ರಣ ಪತ್ರಿಕೆ ಬಿಡುಗಡೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment