ಸಸ್ಯಸಂತೆಯಲ್ಲಿ ವಿವಿಧ ತೋಟಗಾರಿಕೆ ಹಾಗೂ ಹೂಗಿಡಗಳು ಲಭ್ಯ

2 months ago

40

0

ಉಡುಪಿ, ಆ.14: ತೋಟಗಾರಿಕೆ ಇಲಾಖೆಯ ವತಿಯಿಂದ ಉಡುಪಿಯ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದ ಆವರಣದಲ್ಲಿ ಸಾರ್ವಜನಿಕರು ಹಾಗೂ ರೈತರಿಗಾಗಿ ಆಯೋಜಿಸಲಾಗಿರುವ ಮೂರು ದಿನಗಳ (ಆ.14-16) ಸಸ್ಯಸಂತೆ-2026 ಕಾರ್ಯಕ್ರಮದ ಉದ್ಘಾಟನೆಯನ್ನು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ನೆರವೇರಿಸಿದರು. ಮಳೆಗಾಲದಲ್ಲಿ ತೊಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿರುವ ಸಸ್ಯಸಂತೆ ರೈತರು ಹಾಗೂ ಜನಸಾಮಾನ್ಯರು ತೋಟಗಾರಿಕೆ ಗಿಡಗಳು, ಹೂವು, ಹಣ್ಣಿನ ಗಿಡಗಳನ್ನು ಕೊಂಡು ಹೋಗಿ ಬೆಳೆಸಲು ಸಹಕಾರಿಯಾಗುತ್ತದೆ. ಈ ಸಮಯದಲ್ಲಿ ಗಿಡಗಳು […] The post ಸಸ್ಯಸಂತೆಯಲ್ಲಿ ವಿವಿಧ ತೋಟಗಾರಿಕೆ ಹಾಗೂ ಹೂಗಿಡಗಳು ಲಭ್ಯ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಉಡುಪಿ ಪ್ರವಾಸ ಕಾರ್ಯಕ್ರಮ
Next Article
ಎಂ.ಜಿ.ಎಂ. ಸಂಧ್ಯಾ ಕಾಲೇಜು: ವಿವಿಧ ಘಟಕಗಳ ಉದ್ಘಾಟನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment