ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ

2 months ago

30

0

ಬೆಂಗಳೂರು, ಆಗಸ್ಟ್ 14 : ಕರ್ನಾಟಕ ಲೋಕಸೇವಾ ಆಯೋಗದ ಇಂದಿನ ಸಭೆಯಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ಮತ್ತಷ್ಟು ಪಾರದರ್ಶಕ, ತಂತ್ರಜ್ಞಾನಾಧಾರಿತ ಹಾಗೂ ತ್ವರಿತಗೊಳಿಸುವ ಕುರಿತು ಮಹತ್ವದ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ನೂತನ ಪರೀಕ್ಷಾ ನಿಯಂತ್ರಕರಾಗಿ ಅಧಿಕಾರ ವಹಿಸಿಕೊಂಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ ಅವರನ್ನು ಆಯೋಗದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಮುಂದಿನ ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ಕೇಂದ್ರ ಲೋಕಸೇವಾ ಆಯೋಗ (UPSC) ಮಾದರಿಯಲ್ಲಿ ನಡೆಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪರೀಕ್ಷಾ ಪದ್ಧತಿಗಳಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Model Teacher: ಮಕ್ಕಳಿಗಾಗಿ 2.52 ಲಕ್ಷ ಕೈಯಿಂದ ಖರ್ಚು ಮಾಡಿದ ಮುಖ್ಯ ಶಿಕ್ಷಕಿ, ಬಡ ವಿದ್ಯಾರ್ಥಿಗಳಿಗಾಗಿ ಈ ಮೇಡಂ ಮಾಡಿದ್ದೇನು ಗೊತ್ತಾ?
Next Article
ರಾಜಕಾರಣ ಹೊರಗೆ ಮಾಡೋಣ, ಇಲ್ಲಿ ಜನ ಸೇವೆ ಮಾಡೋಣ: ಸಿಎಂ ಡಿ ಕೆ ಶಿವಕುಮಾರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment