ರಾಜ್ಯದಲ್ಲಿ ಶೀಘ್ರವೇ ಗುಟ್ಕಾ ನಿಷೇಧ ಆದೇಶ ವಾಪಸ್‌ ಸಾಧ್ಯತೆ!

2 months ago

26

0

ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿದ್ದ ಗುಟ್ಕಾ ನಿಷೇಧಕ್ಕೆ ಸಂಬಂಧಿಸಿದ ಆದೇಶವನ್ನು ವಾಪಸ್ ಪಡೆಯುವ ಸಾಧ್ಯತೆ ಹೆಚ್ಚಾಗಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತವಾದ ಹಿನ್ನೆಲೆಯಲ್ಲಿ, ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ ಆದೇಶವನ್ನು ಮರುಪರಿಶೀಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಗ್ಯ ಇಲಾಖೆಗೆ ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ. ಗುಟ್ಕಾ ನಿಷೇಧ ಕುರಿತ ಆದೇಶ ಹೊರಬಂದ ಬಳಿಕ ರಾಜ್ಯದ ಅಡಿಕೆ ಬೆಳೆಯುವ ಪ್ರಮುಖ ಜಿಲ್ಲೆಗಳ ರೈತರು ಹಾಗೂ ವ್ಯಾಪಾರಿಗಳಲ್ಲಿ ಆತಂಕ ಮೂಡಿತ್ತು. ಈ ಆದೇಶದಿಂದ ಅಡಿಕೆ ಉತ್ಪಾದನೆ ಮತ್ತು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ತಂದೆಯ ಸಾಲಕ್ಕೆ SSLC ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ
Next Article
ವಿಧಾನಪರಿಷತ್’ನ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment