ರೈತ ಮುಖಂಡ ಎಚ್. ಶ್ರೀನಿವಾಸ್ ನಿಧನ : ದಿನೇಶ್ ಗೂಳಿಗೌಡ ಸಂತಾಪ

2 months ago

46

0

ಮಂಡ್ಯ: ರಾಜ್ಯ ರೈತ ಸಂಘದ ಮುಖಂಡರೂ, ಕಾಡಾ ಮಾಜಿ ಅಧ್ಯಕ್ಷರು ಹಾಗೂ ವಕೀಲರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಎಚ್. ಶ್ರೀನಿವಾಸ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ವಯೋಸಹಜ ತೊಂದರೆಗಳಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಪಡೆಯುತ್ತಿದ್ದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರ ಪಾರ್ಥೀವ ಶರೀರ ಬಂದೀಗೌಡ ಬಡಾವಣೆಯಲ್ಲಿರುವ ಸ್ವಗೃಹದಲ್ಲಿ ಬೆಳಗ್ಗೆ 10 ಗಂಟೆಯಿಂದ 12ರವರೆಗೆ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದ್ದು, ಬಳಿಕ ಸ್ವಗ್ರಾಮ ಹೊನಗಳ್ಳಿ ಮಠದ ಅವರ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.  ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ. ಪ್ರೊ. ನಂಜುಂಡಸ್ವಾಮಿ […] The post ರೈತ ಮುಖಂಡ ಎಚ್. ಶ್ರೀನಿವಾಸ್ ನಿಧನ : ದಿನೇಶ್ ಗೂಳಿಗೌಡ ಸಂತಾಪ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ: ಸಲೀಂ ಅಹ್ಮದ್‌ ಆಯ್ಕೆ ಬಹುತೇಕ ಖಚಿತ
Next Article
ಬೆಳೆ ವಿಮೆ ನೋಂದಣಿ ದಿನಾಂಕ ವಿಸ್ತರಿಸಲು ಕೇಂದ್ರಕ್ಕೆ ಶಿಫಾರಸು : ಸಚಿವ ನರೇಂದ್ರಸ್ವಾಮಿ ಸೂಚನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment