ಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ

2 months ago

47

0

ಸುದ್ದಿದಿನ,ಚಿತ್ರದುರ್ಗ : ಸ್ವಾತಂತ್ರ್ಯವೆಂದರೆ ಕೇವಲ ಹಕ್ಕುಗಳ ಅನುಭವವಲ್ಲ, ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಸಹ ಹೌದು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸದಾ ಸ್ಮರಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಶಿಸ್ತು, ಪ್ರಾಮಾಣಿಕತೆ ಮತ್ತು ದೇಶಪ್ರೇಮವನ್ನು ಬೆಳೆಸಿಕೊಂಡು ರಾಷ್ಟ್ರದ ಭವಿಷ್ಯದ ಉತ್ತಮ ನಾಗರಿಕರಾಗಬೇಕು ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಅಧ್ಯಕ್ಷರಾದ ರೊ. ಯೋಗೀಶ್ ಸಹ್ಯಾದ್ರಿ ತಿಳಿಸಿದರು. ನಗರದ ರೋಟರಿ ವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
80ರ ಹೊಸ್ತಿಲಲ್ಲಿ ಭಾರತ…..
Next Article
ನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment