ಮುಂದಿನ ಸ್ವಾತಂತ್ರ್ಯೋತ್ಸವದ ವೇಳೆಗೆ ಮೇಕೆದಾಟು ಅಣೆಕಟ್ಟೆಗೆ ಶಂಕುಸ್ಥಾಪನೆ : ಸಚಿವ ಚಲುವರಾಯಸ್ವಾಮಿ

2 months ago

43

0

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆ 2027 ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು ನಿರ್ಮಾಣವನ್ನು ಆರಂಭಿಸುವುದಾಗಿ ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಸರ್.ಎಂ.ವಿ.ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದ್ದ 80 ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು, ನೂತನವಾಗಿ ಜಲಸಂಪನ್ಮೂಲ ಖಾತೆಯ ಅಧಿಕಾರ ವಹಿಸಿಕೊಂಡ 24 ಗಂಟೆಗಳಲ್ಲಿ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು ಮೇಕೆದಾಟು ಯೋಜನೆಯ […] The post ಮುಂದಿನ ಸ್ವಾತಂತ್ರ್ಯೋತ್ಸವದ ವೇಳೆಗೆ ಮೇಕೆದಾಟು ಅಣೆಕಟ್ಟೆಗೆ ಶಂಕುಸ್ಥಾಪನೆ : ಸಚಿವ ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಎಸ್ಐಆರ್ ಗೊಂದಲ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ – ಹಕ್ಕೊತ್ತಾಯ
Next Article
8 ದಶಕಗಳಲ್ಲಿ ದೇಶದಲ್ಲಿ ಗಮನಾರ್ಹ ಸಾಧನೆ  – ಚಲುವರಾಯಸ್ವಾಮಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment