ಮೂವರು ಬೇಟೆಗಾರರು ಬಲಿ: ಕುಟುಂಬಸ್ಥರ ಆಕ್ರೋಶ: ಅರಣ್ಯ ಸಿಬ್ಬಂದಿಯಿಂದ ತಪ್ಪಾಗಿದೆ ಎಂದ ಸಚಿವ ಪುಟ್ಟರಂಗಶೆಟ್ಟಿ

2 months ago

44

0

ಮೈಸೂರು,ಆಗಸ್ಟ್,15,2026 (www.justkannada.in): ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಶಾಗ್ಯ ಗ್ರಾಮದ ಅರಣ್ಯ ಪ್ರದೇಶದ ಬಳಿ  ಪ್ರಾಣಿಗಳ ಬೇಟೆಗೆ ತೆರಳಿದ್ದ ಮೂವರ ಬೇಟೆಗಾರರು ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡೇಟಿಗೆ ಬಲಿಯಾಗಿದ್ದು ಮೂವರು ಶವಗಳನ್ನ ಮೈಸೂರಿನ ಕೆಆರ್ ಆಸ್ಪತ್ರೆಗೆ ತರಲಾಗಿದೆ. ಶವಾಗಾರಕ್ಕೆ ಭೇಟಿ ನೀಡಿದ ಚಾಮರಾಜನಗರ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಅವರು ಅಧಿಕಾರಿಗಳಿಂದ, ಸಂಬಂಧಿಕರಿಂದ ಮಾಹಿತಿ ಪಡೆದರು. ನಂತರ ಮಾತನಾಡಿದ ಅವರು, ಮೂವರು ಮೃತದೇಹಗಳನ್ನ ಅರಣ್ಯ ಇಲಾಖೆ ಸಿಬ್ಬಂದಿ ತಂದಿದ್ದಾರೆ.  ಆದರೆ ಮೃತದೇಹಗಳನ್ನ ಎತ್ತಿಕೊಂಡು ಬರಬಾರದು.  ಬೇಟೆಗಾರರು ನಮ್ಮ ಮೇಲೆ […] The post ಮೂವರು ಬೇಟೆಗಾರರು ಬಲಿ: ಕುಟುಂಬಸ್ಥರ ಆಕ್ರೋಶ: ಅರಣ್ಯ ಸಿಬ್ಬಂದಿಯಿಂದ ತಪ್ಪಾಗಿದೆ ಎಂದ ಸಚಿವ ಪುಟ್ಟರಂಗಶೆಟ್ಟಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಈಶ್ವರಮ್ಮ ಶಾಲೆಯಲ್ಲಿ‘80ನೇ ಸ್ವಾತಂತ್ರ್ಯ ಸ್ಪೂರ್ತಿ–2026’ ಸಂಭ್ರಮ
Next Article
ಗುಟ್ಕಾ, ಪಾನ್ ಮಸಾಲ ನಿಷೇಧ: ಅಡಿಕೆ ಬೆಳೆಗಾರರು ವ್ಯಾಪಾರಿಗಳಿಗೆ ತೊಂದರೆ ಇಲ್ಲ- ಸಚಿವ ಯುಟಿ ಖಾದರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment