ಬೇಟೆಗಾರರ ಮೇಲೆ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ: ಮೂವರು ಸಾವು

2 months ago

24

0

ಚಾಮರಾಜನಗರ,ಆಗಸ್ಟ್,15,2026 (www.justkannada.in): ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಶಂಕಿತ ಬೇಟೆಗಾರರು ಮೃತಪಟ್ಟಿರುವ ಘಟನೆ ನಡೆದಿದೆ. ಕಾಡಿಗೆ ಅಕ್ರಮವಾಗಿ ಪ್ರವೇಶಿಸಿದ್ದ ಕೆಲವರು ಕಾಡುಪ್ರಾಣಿಯನ್ನು ಬೇಟೆಯಾಡಿ, ಮಾಂಸ ಬೇರ್ಪಡಿಸುತ್ತಿದ್ದ ವೇಳೆ ಗಸ್ತಿನಲ್ಲಿದ್ದ ಕಾವೇರಿ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಈ ವೇಳೆ ಶಸ್ತ್ರಾಸ್ತ್ರಗಳನ್ನು ಕೆಳಗಿಟ್ಟು ಶರಣಾಗುವಂತೆ ಸಿಬ್ಬಂದಿ ಸೂಚಿಸಿದ್ದಾರೆ. ಆದರೆ ಬೇಟೆಗಾರರು ಅರಣ್ಯ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ ಹಿನ್ನೆಲೆಯಲ್ಲಿ ಸಿಬ್ಬಂದಿ […] The post ಬೇಟೆಗಾರರ ಮೇಲೆ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ: ಮೂವರು ಸಾವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
80ನೇ ಸ್ವಾತಂತ್ರ್ಯ ದಿನಾಚರಣೆ: ಮೈಸೂರಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯರಿಂದ ಧ್ವಜಾರೋಹಣ
Next Article
ಬನ್ನಿ ನಾವೆಲ್ಲರೂ ಸೇರಿ ಒಟ್ಟಾಗಿ ಅಭಿವೃದ್ದಿ ತೇರನ್ನ ಎಳೆಯೋಣ- ಸಿಎಂ ಡಿಕೆ ಶಿವಕುಮಾರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment