ಸಚಿನ್ ತೆಂಡೂಲ್ಕರ್ ಹಾದಿಯಲ್ಲಿ ಯಶಸ್ವಿ ಜೈಸ್ವಾಲ್: ಟೆಸ್ಟ್ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ!

2 months ago

42

0

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಭಾರತದ ಉದಯೋನ್ಮುಖ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆಯೊಂದನ್ನು ಬರೆದಿದ್ದಾರೆ. ಶ್ರೀಲಂಕಾ ವಿರುದ್ಧ ಗಾಲ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಅವರು ತಮ್ಮ ವೃತ್ತಿಜೀವನದ 30ನೇ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ. ಆದರೆ, ಈ ಮೈಲಿಗಲ್ಲು ಒಂದು ವಿಶಿಷ್ಟ ಇತಿಹಾಸಕ್ಕೆ ಸಾಕ್ಷಿಯಾಗಿದೆ. ಜೈಸ್ವಾಲ್ ತಮ್ಮ ಮೊದಲ 30 ಟೆಸ್ಟ್ ಪಂದ್ಯಗಳನ್ನು 30 ಬೇರೆ ಬೇರೆ ಕ್ರೀಡಾಂಗಣಗಳಲ್ಲಿ ಆಡಿದ್ದಾರೆ. ಅಂದರೆ, ಅವರು ಈವರೆಗೆ ಯಾವುದೇ ಒಂದು ಟೆಸ್ಟ್ ಮೈದಾನದಲ್ಲಿ ಎರಡನೇ ಬಾರಿ ಆಡಿಲ್ಲ. […] The post ಸಚಿನ್ ತೆಂಡೂಲ್ಕರ್ ಹಾದಿಯಲ್ಲಿ ಯಶಸ್ವಿ ಜೈಸ್ವಾಲ್: ಟೆಸ್ಟ್ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
Click here to Read More
Previous Article
ಗಾಲೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ: 600ನೇ ಟೆಸ್ಟ್‌ಗೂ ಮುನ್ನ ವಿಶೇಷ ಸ್ವಾತಂತ್ರ್ಯೋತ್ಸವ
Next Article
ಕಳಸದಲ್ಲಿ ಸೋಮಾವತಿ ನದಿಗೆ ಉರುಳಿದ ಕಾರು: ದಂಪತಿ ಪ್ರಾಣಾಪಾಯದಿಂದ ಪಾರು

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment